ಹೈದರಾಬಾದ್‌ನ ಚಾರ್ಮಿನಾರ್ ಬಳಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಮಕ್ಕಳು ಸೇರಿದಂತೆ 17 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.