ಬಾಂಬ್ ಸ್ಫೋಟಗೊಂಡ ಸಂದರ್ಭದಲ್ಲಿ ರಕ್ಷಣೆ ಹೇಗೆ ಎಂಬುದರ ಬಗ್ಗೆ ಬೀದರ್ನ ರೈಲ್ವೆ ನಿಲ್ದಾಣದಲ್ಲಿ ಅಣಕು ಪ್ರದರ್ಶನ ನಡೆಸಲಾಯಿತು.