¡Sorpréndeme!

ಬೆಂಗಳೂರಲ್ಲಿ ಧಾರಾಕಾರ ಮಳೆ: ಸಿಸಿಬಿ ಕಚೇರಿ ಜಲಾವೃತ, ಹಲವೆಡೆ ಮನೆಗಳಿಗೆ ನುಗ್ಗಿದ ನೀರು

2025-05-19 19 Dailymotion

ಬೆಂಗಳೂರಲ್ಲಿ ಭಾನುವಾರ ಧಾರಾಕಾರ ಮಳೆ ಸುರಿದಿದೆ. ರಾಜಕಾಲುವೆಗಳು ತುಂಬಿ ಹರಿದು, ಹಲವು ಕಟ್ಟಡಗಳಿಗೆ ನೀರು ನುಗ್ಗಿದೆ. ರಸ್ತೆಗಳೆಲ್ಲ ಜಲಾವೃತವಾಗಿದ್ದರಿಂದ ವಾಹನ ಸವಾರರು ಪರದಾಡಿದರು.