¡Sorpréndeme!

19 ಕಿಮೀ ಮೈಲೇಜ್ | 7 ಜನ ಆರಾಮಾಗಿ ಲಾಂಗ್ ಡ್ರೈವ್ ಹೋಗಬಹುದು | Kia Carens Clavis Driving Impressions

2025-05-19 54 Dailymotion

Kia Carens Clavis Driving Impressions In Kannada | ಹೊಸ ಕ್ಯಾರೆನ್ಸ್ ಕ್ಲಾವಿಸ್ ಎಂಪಿವಿ ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಿಕ್ ಸ್ಟೆಬಿಲಿಟಿ ಕಂಟ್ರೋಲ್), ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್ಸ್, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಮತ್ತು ಆಲ್ ವೀಲ್ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

#kia #kiacarens #kiaclavis #carensclavis #kiacarensclavis #carensclavisreview #drivesaprk #drivesparkkannada

~PR.158~ED.156~##~