ಹುಬ್ಬಳ್ಳಿ - ಧಾರವಾಡದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಗಳು ಸೂರತ್ ಮೂಲದವರು ಅನ್ನೋದು ತನಿಖೆಯಿಂದ ಪತ್ತೆಯಾಗಿದೆ ಎಂದು ಹು-ಧಾ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.