ದಾವಣಗೆರೆಯಲ್ಲಿ ಭತ್ತದ ದರ ಕುಸಿತವಾಗಿದೆ. ಹೀಗಾಗಿ ಖರೀದಿ ಕೇಂದ್ರವನ್ನು ತೆರೆದು, ಬೆಂಬಲ ಬೆಲೆ ಘೋಷಿಸುವಂತೆ ರೈತರು ಒತ್ತಾಯಿಸಿದ್ದಾರೆ.