ಚಂದಾಪುರ ಎಸ್‌ಬಿಐ ಬ್ಯಾಂಕ್‌ನ ಮಹಿಳಾ ಅಧಿಕಾರಿಯೊಬ್ಬರು ಕನ್ನಡದಲ್ಲಿ ವ್ಯವಹರಿಸದ ಕಾರಣ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಕನ್ನಡಪರ ಸಂಘಟನೆಗಳು ಬ್ಯಾಂಕ್‌ಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ್ದವು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಎಸ್‌ಬಿಐ ಶಾಖೆಯ ಸಿಬ್ಬಂದಿ, ತಕ್ಷಣವೇ ಮಧ್ಯಪ್ರವೇಶಿಸಿ, ಆ ಮಹಿಳಾ ಅಧಿಕಾರಿಯಿಂದ ಕನ್ನಡದಲ್ಲೇ ಕ್ಷಮೆ ಕೋರುವಂತೆ ಮಾಡಿದ್ದಾರೆ. "ನನ್ನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮಿಸಿ, ಇನ್ನು ಮುಂದೆ ಕನ್ನಡದಲ್ಲೇ ವ್ಯವಹಾರ ಮಾಡಲು ಪ್ರಾರಂಭಿಸುತ್ತೇನೆ" ಎಂದು ಆ ಅಧಿಕಾರಿ ವಿಡಿಯೋ ಮೂಲಕ ಸ್ಪಷ್ಟ ಕನ್ನಡದಲ್ಲಿ ಕ್ಷಮೆ ಯಾಚಿಸಿರುವ ಘಟನೆ ನಡೆದಿದೆ.
Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates
Suvarna News Live: https://www.youtube.com/live/R50P2knCQBs?feature=shared
#SBIBank #Kannada #Chandapura #LanguageIssue #VideoApology #suvarnanews #kannadanews #karnatakapolitics #AsianetSuvarnaNews #karnataka
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/