¡Sorpréndeme!

ಸಿಎಂ-ಡಿಸಿಎಂ ಬೆಂಗಳೂರು ರೌಂಡ್ಸ್: ಮಳೆ ಹಾನಿ ಪ್ರದೇಶಗಳಿಗೆ ಭೇಟಿ, ಸಾಯಿ ಲೇಔಟ್ ನಿವಾಸಿಗಳಿಂದ ತರಾಟೆ

2025-05-21 21 Dailymotion

ಬೆಂಗಳೂರಿನ‌ ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್​ ಭೇಟಿ ನೀಡಿ ಪರಿಶೀಲನೆ ನಡೆಸಿದರು.