ನಮ್ಮ ಮೆಟ್ರೋದಲ್ಲಿ ಇತ್ತೀಚೆಗೆ ಕಿಡಿಗೇಡಿಗಳ ಹಾವಳಿ ಮಿತಿಮೀರುತ್ತಿದ್ದು, ಪ್ರಯಾಣಿಕರ ಸುರಕ್ಷತೆಗೆ ಆತಂಕ ಎದುರಾಗಿದೆ. ಸ್ವಲ್ಪ ಯಾಮಾರಿದರೂ ದುಷ್ಕರ್ಮಿಗಳ ಕೃತ್ಯಗಳಿಗೆ ಸುಲಭವಾಗಿ ತುತ್ತಾಗುವ ಸಾಧ್ಯತೆಗಳಿದ್ದು, ಈ ಕುರಿತು 'ಮೆಟ್ರೋ ಚಿಕ್ಸ್' ಎಂಬ ಸಾಮಾಜಿಕ ಜಾಲತಾಣದ ಪುಟದಲ್ಲಿ ಎಚ್ಚರಿಕೆಯ ವಿಡಿಯೋವೊಂದು ಹಂಚಿಕೊಳ್ಳಲಾಗಿದೆ. ಮೆಟ್ರೋ ಪ್ರಯಾಣಿಕರು ತಮ್ಮ ವಸ್ತುಗಳ ಬಗ್ಗೆ ಹಾಗೂ ಸುತ್ತಮುತ್ತಲಿನ ಅಪರಿಚಿತ ವ್ಯಕ್ತಿಗಳ ಚಲನವಲನಗಳ ಬಗ್ಗೆ ಹೆಚ್ಚಿನ ಜಾಗರೂಕತೆ ವಹಿಸಿ, ಸಂಭಾವ್ಯ ಅಪಾಯಗಳಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳುವುದು ಇಂದಿನ ತುರ್ತು ಅಗತ್ಯವಾಗಿದೆ.
Namma Metro passenger safety, Bangalore Metro security alert, incidents in Namma Metro, preventing metro theft, awareness for metro commuters, public transport safety Bangalore
Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates
Suvarna News Live: https://www.youtube.com/live/R50P2knCQBs?feature=shared
#NammaMetro #BangaloreMetro #MetroSafety #PassengerAlert #StaySafe
#suvarnanews #kannadanews #karnatakapolitics #AsianetSuvarnaNews #karnataka
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/