ಕರ್ನಾಟಕ, ಮಹಾರಾಷ್ಟ್ರ, ದೆಹಲಿ ಸೇರಿದಂತೆ ದೇಶದ ಅನೇಕ ರಾಜ್ಯಗಳಲ್ಲಿ ಇಂದು ವಿಪರೀತ ಮಳೆಯಾಗಿದೆ. ರಾಜ್ಯದಲ್ಲಿ ಈಗಾಗಲೇ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ